ಮಾಯ್ಕಾರ ಮಾದೇವನಿಗೆ ಒಲಿದ ‘ವೈಕಂ’
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕನ್ನಡ ಸಾಹಿತಿ ದೇವನೂರು ಮಹಾದೇವ ಅವರು ವೈಕಂ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2024 ರ ಮೊದಲ…
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕನ್ನಡ ಸಾಹಿತಿ ದೇವನೂರು ಮಹಾದೇವ ಅವರು ವೈಕಂ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2024 ರ ಮೊದಲ ವೈಕಂ ಪ್ರಶಸ್ತಿ ಕನ್ನಡ ಸಾಹಿತ್ಯಲೋಕದ ಸಾಕ್ಷಿಪ್ರಜ್ಞೆ ದೇವನೂರು ಮಹಾದೇವ ಅವರಿಗೆ ಲಭಿಸಿರುವುದು ದ್ರಾವಿಡ ನೆಲದ ಮೂಲ ಆಶಯಕ್ಕೆ ಗೌರವ ತಂದಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಪೆರಿಯಾರ್ ಹಾಗು ಅಂಬೇಡ್ಕರ್ ಅವರ ಸೈದ್ಧಾಂತಿಕ ನಿಲುವಿನ ಆಶಯದಲ್ಲಿ ಸಾಗುತ್ತಿರುವ ತಮಿಳುನಾಡು ಮತ್ತು ಕೇರಳ ಸರ್ಕಾರ ಈ ಪ್ರಶಸ್ತಿ ಪ್ರದಾನ ಮಾಡಿರುವುದು ಹೆಮ್ಮೆಯ ಸಂಗತಿ. ಪ್ರಶಸ್ತಿ ನೀಡಿರುವ ಉದ್ದೇಶ:ಸರಿಸುಮಾರು ನೂರು…
ಬೆಂಗಳೂರು: ಆರು ವಿಮಾನಗಳಲ್ಲಿ 12 ಜನ ಬಾಂಬರ್ಗಳು ಇರುವುದಾಗಿ ಎಕ್ಸ್ (ಟ್ವಿಟರ್) (X) ಖಾತೆ ಮೂಲಕ ಬೆಂಗಳೂರಿನ (Bangalore) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಏರ್ಪೋರ್ಟ್ ಕಮಾಂಡ್ ಸೆಂಟರ್ಗೆ (Command center of the airport) ಇಂದು ಬಾಂಬ್ ಬೆದರಿಕೆಯ (Bomb threat) ಸಂದೇಶ ಬಂದಿದೆ. ಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್ಪೋರ್ಟ್ ಗಳಿಂದ ತೆರಳುವ ವಿಮಾನಗಳಲ್ಲಿ ಬಾಂಬರ್ಗಳು ಇರುವುದಾಗಿ ಸಂದೇಶದಲ್ಲಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ…
ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್…
ಬೆಂಗಳೂರು, (ಅಕ್ಟೋಬರ್ 20): ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಕಗ್ಗಂಟಾಗಿದೆ.. ಸಿ.ಪಿ.ಯೋಗೇಶ್ವರ್ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದು, ಜೆಡಿಎಸ್ಗೆ ನುಂಗಲಾರದ ತುತ್ತಾಗಿದೆ.. ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾತು ಕೇಳಿ ಬರುತ್ತಿದೆಯಾದರೂ, ಸೈನಿಕನ ಹಠವೇ ಮೇಲುಗೈ ಸಾಧಿಸುವ ಸಾಧ್ಯತೆ ಇದೆ.. ಈಗಾಗಲೇ ಹಲವು ಸಭೆ ನಡೆದಿದ್ದು, ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಜೆಡಿಎಸ್ ಚಿನ್ಹೆಯಡಿ ಯೋಗೇಶ್ವರ್ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಮಾಹಿತಿ ಮೂಲಗಳಿಂದ ದೂರಕಿದೆ.. ಇದಕ್ಕೆ ಪೂರಕವಾಗಿ ನಿಖಿಲ್…
ಬೆಂಗಳೂರು: ನಗರದ ಎಲ್ಲೆಡೆ ಮಂಗಳವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಸುರಿದ ಸತತ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ ವಾಹನ ದಟ್ಟಣೆ ಉಂಟಾಯಿತು. ಯಲಹಂಕ ಹಾಗೂ ಕೆ.ಆರ್. ಪುರ ಭಾಗಗಳಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿತು. ಯಲಹಂಕದ ಚೌಡೇಶ್ವರಿ ಬಡಾವಣೆ, ವಿದ್ಯಾರಣ್ಯಪುರ, ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅತಿಹೆಚ್ಚು (8.5 ಸೆಂ.ಮೀ) ಮಳೆಯಾಯಿತು. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಮಳೆಯಲ್ಲೇ ಸಾಗಿದರು. ಕಚೇರಿಗಳಿಗೆ ಹೋಗಲು ನಾಗರಿಕರು ಪರದಾಡಿದರು. ಹವಾಮಾನ ಇಲಾಖೆ ಎರಡು ದಿನ ‘ಆರೆಂಜ್ ಅಲರ್ಟ್’ ಸೂಚನೆ ನೀಡಿರುವುದರಿಂದ ಬೆಂಗಳೂರು ನಗರ…
ಹೈದರಾಬಾದ್ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ತೆಲಂಗಾಣದ ದಮಗುಂಡಂ ಅರಣ್ಯ ಪ್ರದೇಶದಲ್ಲಿ ನೌಕಾಪಡೆಯ ಅತ್ಯಂತ ಕಡಿಮೆ ಆವರ್ತನ (ವಿಎಲ್ಎಫ್) ರಾಡಾರ್ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಭಾರತವು ಎಲ್ಲರನ್ನೂ ಬೆಸೆಯುವುದರಲ್ಲಿ ನಂಬಿಕೆ ಇಟ್ಟಿದೆಯೇ ಹೊರತು ಯಾರನ್ನೂ ಒಡೆಯುವುದಿಲ್ಲ. ಆದ್ದರಿಂದ, ನಮ್ಮ ನೆರೆಯ ಸ್ನೇಹಪರ ರಾಷ್ಟ್ರಗಳೊಂದಿಗೆ ಮುಂದುವರಿಯಲು ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದರು. ಈ ವೇಳೆ ರಕ್ಷಣಾ ಸಚಿವರು, ಭಾರತದ ಕಡಲ ಗಡಿಯನ್ನು ನೆರೆಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳುವಾಗ,…
ನವದೆಹಲಿ: ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ್ದರಿಂದ ವಯನಾಡು ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರಕ್ಕೆಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಎಐಸಿಸಿ ಜನರಲ್ ಸೆಕ್ರೇಟರಿ ಅವರು ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ಈ ಕೆಳಕಂಡ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ…
ಮುಂಬೈ : ಇಫ್ತಾರ್ ಕೂಟ ಹಾಗೂ ಅದ್ಧೂರಿ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಹೆಸರುವಾಸಿಯಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದೇ ವಿಚಾರಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ರಾಹುಲ್ ಗಾಂಧಿ, ಶಿವಸೇನೆ-ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನಾಗರೀಕರಿಗೆ ಶಾಂತಿ ಇಲ್ಲ. ಸಿದ್ದಿಕಿ ಹತ್ಯೆ ನಿಜಕ್ಕೂ ಶೋಚನೀಯ ಹಾಗೂ ನಾವೆಲ್ಲರೂ ತಲೆತಗ್ಗಿಸಬೇಕಾದ ವಿಚಾರ ಎಂದು…
ಬೆಂಗಳೂರು: ಕೆಐಎಡಿಬಿ ಭೂ ಹಗರಣದಲ್ಲಿ ಸೈಟನ್ನು ಪ್ರಿಯಾಂಕ್ ಖರ್ಗೆ ಹಿಂದಿರುಗಿರಿಸೋದು ನ್ಯಾಯಕ್ಕೆ ಸಿಕ್ಕ ಮತ್ತೊಂದು ಗೆಲುವಾಗಿದೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ರಾಜೀನಾಮೆ ಯಾವಾಗ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಿಯಾಂಕ್ ಖರ್ಗೆ ಅವರು ಕೆಐಎಡಿಬಿ ಭೂ ಹಗರಣದಲ್ಲಿ ಸೈಟುಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿರುವುದು, ಸಿದ್ಧರಾಮಯ್ಯ ಅವರ ಮುಡಾ ಹಗರಣದ ನಂತ್ರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಘಟನೆಯಾಗಿದೆ. ಇದು ನ್ಯಾಯಕ್ಕೆ ಸಿಕ್ಕ ಮತ್ತೊಂದು…
ಲಖನೌ: ಕ್ಯಾನ್ಸರ್ನಿಂದ ಬಳಲುತ್ತಿರುವವರು ಗೋಶಾಲೆಗಳನ್ನು (Goshala) ಸ್ವಚ್ಛಗೊಳಿಸಿ ಅದರಲ್ಲಿ ಮಲಗುವುದರಿಂದ ರೋಗದಿಂದ ಗುಣಮುಖರಾಗುತ್ತಾರೆ. ಗೋವುಗಳಿಗೆ ಮೇವು ನೀಡಿ ಸಾಕುವುದರಿಂದ ರಕ್ತದೊತ್ತಡದ ಸಮಸ್ಯೆಯು ಕೇವಲ 10 ದಿನಗಳಲ್ಲಿ ಕಡಿಮೆಯಾಗುತ್ತದೆ ಎಂದು ಹೇಳುವ ಮೂಲಕ ಉತ್ತರಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಸಿಂಗ್ ಗಂಗ್ವಾರ್ ಸುದ್ದಿಯಾಗಿದ್ದಾರೆ. ಕಬ್ಬು ಬೆಳೆ ಅಭಿವೃದ್ಧಿ ಖಾತೆ ನಿಭಾಯಿಸುತ್ತಿರುವ ಸಂಜಯ್ ಸಿಂಗ್ ತಮ್ಮ ಸ್ವಕ್ಷೇತ್ರವಾದ ಫಿಲಿಬಿತ್ನ ಪಕಾಡಿಯಾ ನೌಗಾವಾನ್ನಲ್ಲಿ ನಡೆದ ಗೋಶಾಲೆಯ ಉದ್ಘಾಟನೆಯಲ್ಲಿ ಈ ಹೇಳಿಕೆ ನೀಡಿದ್ದು, ಜನರು ತಮ್ಮ ವಿವಾಹ ವಾರ್ಷಿಕೋತ್ಸವ ಮತ್ತು ಮಕ್ಕಳ…
ನವದೆಹಲಿ : ಮಗನಾಗಲಿ ಮಗಳಾಗಲಿ ತಂದೆ ತಾಯಿಗೆ ಇಬ್ಬರೂ ಸಮಾನರು ಎಂಬ ಮಾತಿದೆ. ಆದರೆ ಅನೇಕ ಬಾರಿ ಆಸ್ತಿಯ ವಿಷಯ ಬಂದಾಗ ಅದರಲ್ಲಿ ಮಗನಿಗೆ ಮಾತ್ರ ಹಕ್ಕಿದೆ ಎಂದು ಹೆಚ್ಚಿನವರು ಭಾವಿಸುತ್ತಾರೆ. ಆದರೆ ಹಾಗಲ್ಲ ಮಗನ ಜೊತೆಗೆ ಮಗಳಿಗೂ ಅಪ್ಪನ ಆಸ್ತಿಯಲ್ಲಿ ಹಕ್ಕು ನೀಡಲಾಗಿದೆ. ಇದೀಗ ಈ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯದಿಂದಲೂ ದೊಡ್ಡ ತೀರ್ಪು ಹೊರಬಿದ್ದಿದೆ. ಹೌದು, ತಂದೆಯ ಆಸ್ತಿಯಲ್ಲಿ ಮಗಳಿಗೆ ಎಷ್ಟು ಹಕ್ಕಿದೆ ಎಂಬುದನ್ನೂ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಇದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು…
ಬೆಂಗಳೂರು: ನಾಯಿಗಳೊಂದಿಗಿನ ಪ್ರೀತಿ ಮತ್ತು ಬಾಂಧವ್ಯದ ಕಥೆಗಳನ್ನು ಹಂಚಿಕೊಳ್ಳುತ್ತಾ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಪ್ರಾಣಿಗಳ ಪಾಲಕರನ್ನು ಒಟ್ಟುಗೂಡಿಸಲು ಬಿಬಿಎಂಪಿ ‘ನಾಯಿಗಳಿಗಾಗಿ ಉತ್ಸವ’ವನ್ನು (ಕುಕುರ್ ತಿಹಾರ್) ಅ.17ರಂದು ಆಯೋಜಿಸಿದೆ. ‘ಸಮಾಜದಲ್ಲಿ ನಾಯಿಗಳ ಕಡಿತ ಹಾಗೂ ದಾಳಿಯ ಭಯದಿಂದ ಅವುಗಳ ಮೇಲೆ ನಕಾರಾತ್ಮಕ ಭಾವನೆಯೇ ಹೆಚ್ಚಾಗುತ್ತಿದೆ. ಆದರೆ, ನಾಯಿಗಳು ಬಹಳ ನಿಷ್ಠಾವಂತ, ವಿಧೇಯ, ರಕ್ಷಣಾತ್ಮಕ ಹಾಗೂ ಭಾವನಾತ್ಮಕ ಬೆಂಬಲ ನೀಡುವಂತ ಪ್ರಾಣಿಯೂ ಆಗಿದೆ’ ಎಂದು ಆರೋಗ್ಯ, ನೈರ್ಮಲ್ಯ ಮತ್ತು ಪಶುಪಾಲನೆ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ….
ಹೊಸಪೇಟೆ (ವಿಜಯನಗರ): ಮಲೆನಾಡು ಭಾಗದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಈಗಾಗಲೇ ಭರ್ತಿಯಾಗಿಯೇ ಇದ್ದ ಅಣೆಕಟ್ಟೆಯಿಂದ 18 ಕ್ರಸ್ಟ್ಗೇಟ್ ತೆರೆದು ನೀರನ್ನು ಹೊರಬಿಡಲಾಗಿದೆ. ಈ ವರ್ಷ ಇದೀಗ ಮೂರನೇ ಬಾರಿಗೆ ನೀರನ್ನು ಕ್ರಸ್ಟ್ಗೇಟ್ ತೆರೆದು ಸತತವಾಗಿ ಹೊರಬಿಡುವ ಕೆಲಸ ನಡೆದಿದೆ. ಜುಲೈ 22ರಿಂದ ಆಗಸ್ಟ್ 10ರವರೆಗೆ, ಸೆಪ್ಟೆಂಬರ್ 4ರಿಂದ 17ರವರೆಗೆ ಹೆಚ್ಚುವರಿ ನೀರನ್ನು ಅಣೆಕಟ್ಟೆಯಿಂದ ನದಿಗೆ ಬಿಡಲಾಗಿತ್ತು. ಈ ನಡುವೆ ಆಗಸ್ಟ್ 10ರಂದು 19ನೇ ಸಂಖ್ಯೆಯ ಕ್ರಸ್ಟ್ಗೇಟ್ ನೀರಲ್ಲಿ ಕೊಚ್ಚಿ ಹೋಗಿತ್ತು….
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ವಿಜಯದಶಮಿ ದಿನದಂದು ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆಯಿತು. ನಾಡದೇವಿ ಚಾಮುಂಡೇಶ್ವರಿ ಸಹಿತವಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯ 5ನೇ ಬಾರಿಗೆ ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಐತಿಹಾಸಿಕ ಕ್ಷಣವನ್ನು ಕೋಟ್ಯಾಂತರ ಜನರು ಕಣ್ತುಂಬಿಕೊಂಡರು. ಶನಿವಾರ ಮಧ್ಯಾಹ್ನ 1.41 ರಿಂದ 2.10ರ ನಡುವೆಯ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿತು. ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಮುಖ್ಯಮಂತ್ರಿ…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನಮನ ಸೂರೆಗೊಂಡಿವೆ. ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣ ಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ಪ್ರಥಮ ಪ್ರಜೆ ಮೇಯರ್ ಇಲ್ಲದೆ ಜಂಬೂ ಸವಾರಿ ನಡೆಯಲಿದೆ. ಅಕ್ಟೋಬರ್ 12ರಂದು ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿ ಜಂಬೂ ಸವಾರಿ…
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ( H D Kumaraswamy ) , ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ( ADGP Chandrashekar ) ದೂರು ದಾಖಲಿಸಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ಅವರು ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಐಎಸ್ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಎಚ್.ಡಿ. ಕುಮಾರಸ್ವಾಮಿ ಮೇಲೆ ಮೊಕದಮ್ಮೆ…
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಈಗ ಸುಲಭವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ನ್ಯಾಷನಲ್ ಕಾನ್ಫರೆನ್ಸ್ಗೆ ಪಕ್ಷೇತರ ಶಾಸಕರು ಬೆಂಬಲ ಕೊಟ್ಟ ಬಳಿಕ ಸರಳ ಬಹುಮತ ಪಡೆದುಕೊಂಡಿತ್ತು. ಚುನಾವಣೆಗೂ ಮೊದಲ ಎನ್ಸಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಈಗ ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷ ಕೂಡ ನ್ಯಾಷನಲ್ ಕಾನ್ಫರೆನ್ಸ್ಗೆ ಬೆಂಬಲ ನೀಡಿವೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎನ್ಸಿಗೆ ಕಾಂಗ್ರೆಸ್ ಮತ್ತು ಎಎಪಿ ಬೆಂಬಲ ಸೂಚಿಸಿವೆ. 2019ರಲ್ಲಿ…
ಮುಂಬೈ: ದೇಶದ ಕೈಗಾರಿಕಾಉದ್ಯಮಕ್ಕೆ ಅಭಿವೃದ್ಧಿಯ ದಿಕ್ಸೂಚಿಯನ್ನು ನೀಡಿದ್ದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿ ಕುರಿತಂತೆ ಎರಡು ದಿನದ ಹಿಂದಷ್ಟೇ ವದಂತಿ ಹಬ್ಬಿದಾಗ ‘ನಾನು ಆರೋಗ್ಯವಾಗಿದ್ದೇನೆ’ ಎಂದು ಸ್ವತಃ ಸ್ಪಷ್ಟನೆ ನೀಡಿದ್ದರು. ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ…
ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಬಳಿ ವಿಡಿಯೋಗಳಿವೆ. ಸೂಕ್ತ ಭದ್ರತೆ ನೀಡಿದರೆ ವಿಡಿಯೋ ನೀಡುವೆ ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೊಳಗಾದ ಆರೋಪ ಮಾಡಿರುವ ಸಂತ್ರಸ್ತೆ ಸ್ಫೋಟಕ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೋಸ್ಕರ ಮಾಜಿ ಸಿಎಂಗಳಿಬ್ಬರನ್ನು ಟ್ರ್ಯಾಪ್ ಮಾಡಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಈ ವಿಡಿಯೋಗಳು ನನ್ನ ಬಳಿ ಇವೆ. ಈಗಾಗಲೇ ಕೋರ್ಟ್ ಗೆ ಸೂಕ್ತ ದಾಖಲಾತಿಗಳನ್ನು ನೀಡಿದ್ದೇನೆ ಎಂದು ತಿಳಿಸಿದರು….
ಈ ವರ್ಷದ ಮಳೆಯು ಕೂಡ್ಲಿಗಿ ನಗರಕ್ಕೆ ಹೊಸ ಜೀವ ತುಂಬಿದ್ದು . ಹಲವು ದಿನಗಳಿಂದ ಕೆರೆ ತುಂಬುವ ನಿರೀಕ್ಷೆಯಲ್ಲಿದ್ದ ರೈತಾಪಿ ಜನರಿಗೆ ದಸರಾ ಹಬ್ಬದ ಬಂಪರ್ ಕೊಡುಗೆ ಸಿಕ್ಕಂತಾಗಿದೆ , ನಿನ್ನೆ ಧೋ ಎಂದು ಸುರಿದ ಮಳೆಗೆ ನಗರದ ದೊಡ್ಡಕೆರೆ ತುಂಬಿದ್ದು ಕೋಡಿ ಬಿದ್ದಿದೆ, ಕೆರೆಯಂಗಳದಲ್ಲಿ ಹರಿಯುತ್ತಿರುವ ಕೋಡಿ ನೀರಿನಲ್ಲಿ ಹಿರಿಯರು ಸೇರಿದಂತೆ ಮಕ್ಕಳು ನೀರಾಟದಲ್ಲಿ ಮುಳುಗಿದ್ದಾರೆ . ರೈತಾಪಿ ಜನ ತಮ್ಮ ಹೊಲ-ಗದ್ದೆಗಳ ಕಡೆಗೆ ಎಡತಾಕಿ , ಈ ಮಳೆ ಹೊಸ ಬೆಳೆಗೆ ಅನುಕೂಲವಾಗಲಿದೆ ಎಂಬ…
ಛತ್ತೀಸ್ಗಢ: ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಕನಿಷ್ಠ 36 ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್…
ಮೈಸೂರು: ದಸರಾ ಉದ್ಘಾಟಕರಾದಿಯಾಗಿ ಎಲ್ಲರೂ ಚಮಚಗಿರಿ ಭಾಷಣ ಮಾಡುವ ಮೂಲಕ ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆಯನ್ನೇ ಹಾಳು ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾವಿತ್ರ್ಯತೆ ಇದೆ. ಆದರೆ ಇದೆಲ್ಲವನ್ನೂ ಗುರುವಾರ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮ ನುಂಗಿ ಹಾಕಿದೆ. ಎಲ್ಲರೂ ರಾಜಕೀಯ ಭಾಷಣ ಮಾಡಿ ಇಡೀ ವೇದಿಕೆಯನ್ನು ರಾಜಕೀಯಮವಾಗಿಸಿ ಹೊಲಸೆಬ್ಬಿಸಿದರು. ದಸರಾ ಉದ್ಘಾಟಕ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ರಾಜಕೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ನಾಳೆ(ಶನಿವಾರ)ಭಾರಿ ಮಳೆ ಸುರಿಯುವ ಸಂಭವ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶನಿವಾರ ಅತ್ಯಧಿಕ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಅ.7ರಂದು ಹೆಚ್ಚಿನ ಮಳೆಯಾಗಲಿದೆ….
ಕೊಪ್ಪಳ: ‘ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಲಿತರಾಗಬೇಕಿಲ್ಲ. ಇದರಲ್ಲಿ ಅವರಿಗೆ ಶಿಕ್ಷೆಯಾಗುವ ಪ್ರಶ್ನೆಯೇ ಇಲ್ಲ’ ಎಂದು ಸಿ.ಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ತಾಲ್ಲೂಕಿನ ಬಸಾಪುರದಲ್ಲಿರುವ ಖಾಸಗಿ ಏರ್ಸ್ಟ್ರಿಪ್ಟ್ನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಡಾ ಹಗರಣದಲ್ಲಿ ವಿನಾಕಾರಣ ಮುಖ್ಯಮಂತ್ರಿಯವರ ಹೆಸರು ತರಲಾಗಿದೆ. ಇದು ರಾಜಕೀಯ ಆಟವಾಗಿದ್ದು ಇದಕ್ಕೆ ತಕ್ಕ ಪ್ರತ್ಯುತ್ತರ ಕೊಡುತ್ತೇವೆ. ನ್ಯಾಯಾಲಯ ಪ್ರಾಥಮಿಕ ತನಿಖೆಗೆ ಮಾತ್ರ ಅನುಮತಿ ಕೊಟ್ಟಿದೆ. ನನ್ನ ಪ್ರಕಾರ ಸಿ.ಎಂ. ರಾಜೀನಾಮೆ ಕೊಡದೇ ಮುಂದಿನ ಮೂರೂವರೆ ವರ್ಷ ಮುಂದುವರಿಯಬೇಕು’…
ಬಳ್ಳಾರಿ: ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಪುತ್ರ ವಿನೀಶ್ ಇದೇ ಮೊದಲನೇ ಸಲ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಗುರುವಾರ ಭೇಟಿಯಾದರು. ಭೇಟಿಗೆ ಹೆಚ್ಚುವರಿ ಸಮಯ ನೀಡುವಂತೆ ದರ್ಶನ್ ಮತ್ತು ವಿಜಯಲಕ್ಷ್ಮಿ ಇಬ್ಬರೂ ಪ್ರತ್ಯೇಕವಾಗಿ ಲಿಖಿತ ಕೋರಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು 40 ನಿಮಿಷ ಕಾಲಾವಕಾಶ ಕಲ್ಪಿಸಿದರು. ವಿಜಯಲಕ್ಷ್ಮಿ ಅವರು ಎಂದಿನಂತೆ ದರ್ಶನ್ಗಾಗಿ ಬಟ್ಟೆ ಮತ್ತು ತಿಂಡಿ-ತಿನಿಸಿನ ಎರಡು ಬ್ಯಾಗ್ಗಳನ್ನು ಜೈಲಿಗೆ ತಂದಿದ್ದರು.ಶಸ್ತ್ರಚಿಕಿತ್ಸೆಗೆ ಸಲಹೆ: ‘ದರ್ಶನ್ ಅವರ ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದ್ದು, ಬಳ್ಳಾರಿಯ ವೈದ್ಯಕೀಯ…