ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಗೆ ಬೆಳ್ಳಿ ಪದಕ ಒಲಿದಿದೆ .
ಕಳೆದ ಬಾರಿಯ ಟೋಕಿಯೋ ಒಲಿಂಪಿಕ್ ನಲ್ಲಿಯೂ ನಿಶಾದ್ ಬೆಳ್ಳಿ ಗೆದ್ದಿದ್ದರು