ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಅಪಘಾತ

ಸಾಮಾಜಿಕ ಜಾಲತಾಣಗಳಿಂದ ಸ್ವಲ್ಪ ದಿನ ಅಂತರ ಕಾಯ್ದುಕೊಂಡಿದ್ದ ನಟಿ ರಶ್ಮಿಕಾ ಮಂದಣ್ಣ ಶಾಕಿಂಗ್ ಸುದ್ದಿಯೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಬರೆದುಕೊಂಡಿರುವ ರಶ್ಮಿಕಾ ಸಣ್ಣ ಅಪಘಾತಕ್ಕೆ ಈಡಾಗಿದ್ದು, ನಿಮ್ಮೆಲ್ಲರ ಹಾರೈಕೆಯಿಂದ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ ಇದಕ್ಕಾಗಿ ನಾನು ದೇವರಿಗೆ ಕೃತಜ್ಞಳಾಗಿದ್ದು ಆದಷ್ಟು ಬೇಗ ಕೆಲಸಕ್ಕೆ ಮರಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ . ಅನಿಮಲ್ ಚಿತ್ರದ ನಂತರ ಇತ್ತೀಚಿಗೆ ಯಾವುದೇ ಚಿತ್ರಗಳಲ್ಲಿ ರಶ್ಮಿಕಾ ಕಾಣಿಸಿಕೊಂಡಿಲ್ಲ.

https://www.instagram.com/rashmika_mandanna/?utm_source=ig_embed&ig_rid=4860d1af-e2ae-45d2-9ad1-a87a3d6899c6

See also  ಟ್ರೈಲರ್ ಬಿಡುಗಡೆ: ಚಂದನವನದಲ್ಲಿ Yours sincerely ರಾಮ್
0 0 votes
Article Rating
Subscribe
Notify of
guest
0 Comments
Inline Feedbacks
View all comments