ಕುಮಾರಸ್ವಾಮಿ ಬಂಧನ ಫಿಕ್ಸ್ ?!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD kumaraswamy) ಹಾಗೂ ಐಪಿಎಸ್ ಅಧಿಕಾರಿ (IPS officer), ಎಸ್.ಐ.ಟಿ ಐಜಿ ಚಂದ್ರಶೇಖರ್ ರನ್ನ (SIT AĞ Chandrashekar) ಕೆಣಕಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಂತಿದೆ. 2006 ರಿಂದ 2008 ರ ಅವಧಿಯಲ್ಲಿ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ (SSVM) ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕ್ರೈಂ ಕೇಸ್ ನಂ.16/14 ದಾಖಲಾಗಿದೆ.

ಸದ್ಯ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಎಸ್.ಐ.ಟಿ (SIT) ಈ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಮುಂದಾಗಿದೆ ಎಂಬ EXCLUSIVE ಮಾಹಿತಿ ಲಭ್ಯವಾಗಿದೆ.

See also  ಬೆಂಗಳೂರಿನಲ್ಲಿ ಸತತ ಮಳೆ; ಶಾಲೆಗಳಿಗೆ ರಜೆ
0 0 votes
Article Rating
Subscribe
Notify of
guest
0 Comments
Inline Feedbacks
View all comments