ಐಫಾ ಅವಾರ್ಡ್ಸ್ 2024: ಎಲ್ಲಾ ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡದ ಸಿನಿಮಾಗಳು
ಅಬುಧಾಬಿಯಲ್ಲಿ ನಡೆಯುತ್ತಿರುವ ಐಫಾ ಅವಾರ್ಡ್ಸ್ 2024ಕ್ಕೆ ಇಂದು ತೆರೆ ಬೀಳಲಿದೆ. ಸೆಪ್ಟೆಂಬರ್ 27ರಿಂದ ಪ್ರಾರಂಭವಾಗಿರುವ ಐಫಾ ಅವಾರ್ಡ್ಸ್ 29ರ ವರೆಗೆ ನಡೆಯಲಿದೆ. ಭಾರತದ ಐದು ಪ್ರಮುಖ ಚಿತ್ರರಂಗಳ ಗಣ್ಯರು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದ ಅತ್ಯುತ್ತಮ ಸಿನಿಮಾ, ತಂತ್ರಜ್ಞರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಕನ್ನಡದ ಎರಡೇ ಎರಡು ಸಿನಿಮಾಗಳಿಗೆ ಮಾತ್ರವೇ ಐಫಾ ಪ್ರಶಸ್ತಿ ನೀಡಲಾಗಿದೆ. ಎಲ್ಲ ವಿಭಾಗದ ಪ್ರಶಸ್ತಿಯನ್ನೂ ಕನ್ನಡದ ಕೇವಲ…