ನ್ಯಾಷನಲ್ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಕಾಂಗ್ರೆಸ್, ಎಎಪಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಈಗ ಸುಲಭವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ನ್ಯಾಷನಲ್ ಕಾನ್ಫರೆನ್ಸ್‌ಗೆ ಪಕ್ಷೇತರ ಶಾಸಕರು ಬೆಂಬಲ ಕೊಟ್ಟ ಬಳಿಕ ಸರಳ ಬಹುಮತ ಪಡೆದುಕೊಂಡಿತ್ತು. ಚುನಾವಣೆಗೂ ಮೊದಲ ಎನ್‌ಸಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಈಗ ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷ ಕೂಡ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿವೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎನ್‌ಸಿಗೆ ಕಾಂಗ್ರೆಸ್ ಮತ್ತು ಎಎಪಿ ಬೆಂಬಲ ಸೂಚಿಸಿವೆ. 2019ರಲ್ಲಿ…

Read More