ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ಆರು ವಿಮಾನಗಳಲ್ಲಿ 12 ಜನ ಬಾಂಬರ್‌ಗಳು ಇರುವುದಾಗಿ ಎಕ್ಸ್ (ಟ್ವಿಟರ್) (X) ಖಾತೆ ಮೂಲಕ‌ ಬೆಂಗಳೂರಿನ (Bangalore) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಏರ್‌ಪೋರ್ಟ್ ಕಮಾಂಡ್ ಸೆಂಟರ್ಗೆ (Command center of the airport) ಇಂದು ಬಾಂಬ್ ಬೆದರಿಕೆಯ (Bomb threat) ಸಂದೇಶ ಬಂದಿದೆ. ಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್‌ಪೋರ್ಟ್ ಗಳಿಂದ‌ ತೆರಳುವ ವಿಮಾನಗಳಲ್ಲಿ ಬಾಂಬರ್‌ಗಳು ಇರುವುದಾಗಿ ಸಂದೇಶದಲ್ಲಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ…

Read More

ಬೆಂಗಳೂರಿನಲ್ಲಿ ಸತತ ಮಳೆ; ಶಾಲೆಗಳಿಗೆ ರಜೆ

ಬೆಂಗಳೂರು: ನಗರದ ಎಲ್ಲೆಡೆ ಮಂಗಳವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಸುರಿದ ಸತತ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ ವಾಹನ ದಟ್ಟಣೆ ಉಂಟಾಯಿತು. ಯಲಹಂಕ ಹಾಗೂ ಕೆ.ಆರ್‌. ಪುರ ಭಾಗಗಳಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿತು. ಯಲಹಂಕದ ಚೌಡೇಶ್ವರಿ ಬಡಾವಣೆ, ವಿದ್ಯಾರಣ್ಯಪುರ, ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಅತಿಹೆಚ್ಚು (8.5 ಸೆಂ.ಮೀ) ಮಳೆಯಾಯಿತು. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಮಳೆಯಲ್ಲೇ ಸಾಗಿದರು. ಕಚೇರಿಗಳಿಗೆ ಹೋಗಲು ನಾಗರಿಕರು ಪರದಾಡಿದರು. ಹವಾಮಾನ ಇಲಾಖೆ ಎರಡು ದಿನ ‘ಆರೆಂಜ್‌ ಅಲರ್ಟ್‌’ ಸೂಚನೆ ನೀಡಿರುವುದರಿಂದ ಬೆಂಗಳೂರು ನಗರ…

Read More

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ʼನಮ್ಮ ಮೆಟ್ರೋʼ ರೈಲು ಸಂಚಾರ ಇರುವುದಿಲ್ಲ. ನಾಗಸಂದ್ರ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ʼಶಾಸನಬದ್ಧ ಸುರಕ್ಷತಾ ತಪಾಸಣೆʼ ನಡೆಯುವುದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ. ಪೀಣ್ಯ ಕೈಗಾರಿಕೆ ಪ್ರದೇಶ ಮೆಟ್ರೋ ನಿಲ್ದಾಣದಿಂದ ರೇಷ್ಮೆ…

Read More

ಟ್ರಾಫಿಕ್ ರೂಲ್ಸ್ ಪಾಲಿಸದಿದ್ರೆ ಲೈಸೆನ್ಸ್ ಕ್ಯಾನ್ಸಲ್ :ಸಿದ್ದರಾಮಯ್ಯ

ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು…

Read More

ಗಣೇಶ ವಿಸರ್ಜನೆ: ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪರ್ಯಾಯ ವ್ಯವಸ್ಥೆ

ಬೆಂಗಳೂರು, ಸೆಪ್ಟಂಬರ್ 11: ಬೆಂಗಳೂರಿನ ನಾನಾ ಕಡೆಗಳಲ್ಲಿ ಅದ್ಧೂರಿ ಗಣೇಶ ಪ್ರತಿಷ್ಠಾಪನೆ ನಡೆದಿತ್ತು. ಇಂದು ಸೆಪ್ಟಂಬರ್ 11ರಂದು ಬುಧವಾರ ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಸವಾರರ ಹಿತದೃಷ್ಟಿಯಿಂದ ಇಂದು ಮಧ್ಯಾಹ್ನದಿಂದ ರಾತ್ರಿ 1:00 ಗಂಟೆಯವರೆಗೆ ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ರಸ್ತೆಗಳಿಗೆ ವ್ಯವಸ್ಥೆ ಮಾಡಲಾಗಿದೆ. ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ * ನಾಗವಾರ ಮುಖ್ಯ…

Read More