ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ಆರು ವಿಮಾನಗಳಲ್ಲಿ 12 ಜನ ಬಾಂಬರ್‌ಗಳು ಇರುವುದಾಗಿ ಎಕ್ಸ್ (ಟ್ವಿಟರ್) (X) ಖಾತೆ ಮೂಲಕ‌ ಬೆಂಗಳೂರಿನ (Bangalore) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಏರ್‌ಪೋರ್ಟ್ ಕಮಾಂಡ್ ಸೆಂಟರ್ಗೆ (Command center of the airport) ಇಂದು ಬಾಂಬ್ ಬೆದರಿಕೆಯ (Bomb threat) ಸಂದೇಶ ಬಂದಿದೆ. ಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್‌ಪೋರ್ಟ್ ಗಳಿಂದ‌ ತೆರಳುವ ವಿಮಾನಗಳಲ್ಲಿ ಬಾಂಬರ್‌ಗಳು ಇರುವುದಾಗಿ ಸಂದೇಶದಲ್ಲಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ…

Read More