ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ HD ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು….

Read More