ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ
ಬೆಂಗಳೂರು:- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ ಆದರ್ಶ ಆರ್. ಐಯ್ಯರ್…