ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ : HDK ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ADGP ಚಂದ್ರಶೇಖರ್!
ಬೆಂಗಳೂರು : ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ಆರೋಪ ಮಾಡಿದ್ದರು ಇವರ ಒಂದು ಆರೋಪಕ್ಕೆ ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿರುವ ವಾಗ್ದಾಳಿ ನಡೆಸಿದ್ದು ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ…