ಎಚ್​.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್​ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ( H D Kumaraswamy ) , ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್​ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ( ADGP Chandrashekar ) ದೂರು ದಾಖಲಿಸಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್​ ಅವರು ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಐಎಸ್​ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್‌ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಎಚ್​.ಡಿ. ಕುಮಾರಸ್ವಾಮಿ ಮೇಲೆ ಮೊಕದಮ್ಮೆ…

Read More

50 ಕೋಟಿ ಹಣಕ್ಕೆ ಬೇಡಿಕೆ, ಕುಮಾರಸ್ವಾಮಿ ವಿರುದ್ಧ ದೂರು!

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ನಾಯಕರ ವಿರುದ್ಧ ಹಗರಣ ಆರೋಪ, ದೂರು, ಕೇಸ್​ಗಳಂತ ಘಟನೆಗಳು ಮುಂದುವರೆದಿದ್ದು, ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಐವತ್ತು ಕೋಟಿ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿ ಬೆದರಿಕೆ ಹಾಕಿರುವ ಆರೋಪ ಹೊರಿಸಿ, ಮಾಜಿ ಮುಖ್ಯಮಂತ್ರಿ (Former Chief Minister) ಹಾಗೂ ಕೇಂದ್ರ ಸಚಿವ (Union Minister) ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಉದ್ಯಮಿ ವಿಜಯ್ ಟಾಟಾ ಅವರು ಈ…

Read More

ಕುಮಾರಸ್ವಾಮಿ ಬಂಧನ ಫಿಕ್ಸ್ ?!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD kumaraswamy) ಹಾಗೂ ಐಪಿಎಸ್ ಅಧಿಕಾರಿ (IPS officer), ಎಸ್.ಐ.ಟಿ ಐಜಿ ಚಂದ್ರಶೇಖರ್ ರನ್ನ (SIT AĞ Chandrashekar) ಕೆಣಕಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಂತಿದೆ. 2006 ರಿಂದ 2008 ರ ಅವಧಿಯಲ್ಲಿ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ (SSVM) ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕ್ರೈಂ ಕೇಸ್ ನಂ.16/14 ದಾಖಲಾಗಿದೆ. ಸದ್ಯ ಪ್ರಕರಣದಲ್ಲಿ…

Read More

ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ : HDK ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ADGP ಚಂದ್ರಶೇಖರ್!

ಬೆಂಗಳೂರು : ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ಆರೋಪ ಮಾಡಿದ್ದರು ಇವರ ಒಂದು ಆರೋಪಕ್ಕೆ ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿರುವ ವಾಗ್ದಾಳಿ ನಡೆಸಿದ್ದು ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ…

Read More

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ HD ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು….

Read More