ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ನಾಳೆ(ಶನಿವಾರ)ಭಾರಿ ಮಳೆ ಸುರಿಯುವ ಸಂಭವ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶನಿವಾರ ಅತ್ಯಧಿಕ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಅ.7ರಂದು ಹೆಚ್ಚಿನ ಮಳೆಯಾಗಲಿದೆ….

Read More

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ, ರೆಡ್ ಅಲರ್ಟ್​ ಘೋಷಣೆ!

ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ…

Read More

ಕರ್ನಾಟಕದಾದ್ಯಂತ ಇಂದು ಮಳೆಯ ಅರ್ಭಟ

 ಸೆಪ್ಟೆಂಬರ್ 16: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ರಾಜದಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ. ಇಂದು (ಸೆ.16) ದಕ್ಷಿಣ ಕನ್ನ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಇರಲಿದೆ. ಮಲೆನಾಡಿನಲ್ಲಿ…

Read More