ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ವಿಜಯದಶಮಿ ದಿನದಂದು ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆಯಿತು. ನಾಡದೇವಿ ಚಾಮುಂಡೇಶ್ವರಿ ಸಹಿತವಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯ 5ನೇ ಬಾರಿಗೆ ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಐತಿಹಾಸಿಕ ಕ್ಷಣವನ್ನು ಕೋಟ್ಯಾಂತರ ಜನರು ಕಣ್ತುಂಬಿಕೊಂಡರು. ಶನಿವಾರ ಮಧ್ಯಾಹ್ನ 1.41 ರಿಂದ 2.10ರ ನಡುವೆಯ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿತು. ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಮುಖ್ಯಮಂತ್ರಿ…

Read More

 ‘ಪ್ರಥಮ ಪ್ರಜೆ’ ಇಲ್ಲದೆ ನಡೆಯಲಿದೆ ಜಂಬೂಸವಾರಿ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನಮನ ಸೂರೆಗೊಂಡಿವೆ. ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣ ಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ಪ್ರಥಮ ಪ್ರಜೆ ಮೇಯರ್ ಇಲ್ಲದೆ ಜಂಬೂ ಸವಾರಿ ನಡೆಯಲಿದೆ. ಅಕ್ಟೋಬರ್ 12ರಂದು ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿ ಜಂಬೂ ಸವಾರಿ…

Read More