ಛತ್ತೀಸ್‌ಗಢ: ಭಾರಿ ಎನ್‌ಕೌಂಟರ್ 36 ನಕ್ಸಲರ ಹತ್ಯೆ

ಛತ್ತೀಸ್‌ಗಢ: ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಕನಿಷ್ಠ 36 ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್…

Read More