ಎಚ್​.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್​ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ( H D Kumaraswamy ) , ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್​ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ( ADGP Chandrashekar ) ದೂರು ದಾಖಲಿಸಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್​ ಅವರು ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಐಎಸ್​ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್‌ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಎಚ್​.ಡಿ. ಕುಮಾರಸ್ವಾಮಿ ಮೇಲೆ ಮೊಕದಮ್ಮೆ…

Read More