ನಿರ್ಮಲಾ ಸೀತಾರಾಮನ್ ವಿರುದ್ಧ SIT ಇಲ್ಲ

ಬೆಂಗಳೂರು, ಸೆಪ್ಟಂಬರ್ 30: ಚುನಾವಣಾ ಬಾಂಡ್ ಮೂಲಕ ಬಿಜೆಪಿ ಸುಲಿಗೆ ಮಾಡಿದೆ. ಇದೊಂದು ದೊಡ್ಡ ಆರ್ಥಿಕ ಹಗರಣ ಎಂದು ಕರೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರ ಬಿಜೆಪಿ ನಾಯಕರ ವಿರುದ್ಧ ದಾಖಲಿಸಲಾದ ದೂರಿನ ತನಿಖೆಯನ್ನು ಇಂದು ಸಿಐಡಿ, ಇಲ್ಲವೇ ಎಸ್‌ಐಟಿಗೆ ವಹಿಸುವ ಸಾಧ್ಯತೆ ಇದೆ. ಹೌದು, 8000 ಕೋಟಿ ಚುನಾವಣಾ ಬಾಂಡ್ ಹಗರಣ ಸಲುವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಅಮಿತ್ ಶಾ, ರಾಜ್ಯ ಬಿಜೆಪಿ ಬಿವೈ ವಿಜಯೇಂದ್ರ…

Read More

ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ

ಬೆಂಗಳೂರು:- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ ಆದರ್ಶ ಆರ್. ಐಯ್ಯ‌ರ್…

Read More

ದೈವತ್ವದಿಂದ ಒತ್ತಡ ನಿಭಾಯಿಸಿ ಎಂದ ನಿರ್ಮಲಾ ಸೀತಾರಾಮನ್

ಚೆನ್ನೈ: ದೇಶಾದ್ಯಂತ ಸುದ್ದಿ ಮಾಡುತ್ತಿರುವ 26 ವರ್ಷದ ಚಾರ್ಟೆಡ್ ಅಕೌಂಟೆಂಟ್ ಸಾವು ಪ್ರಕರಣದ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. Ernst & Young ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ಕೆಲಸದ ಒತ್ತಡದಿಂದ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆನ್ನೈ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಈ ಸಾವಿನ ಬಗ್ಗೆ ಯಾವುದೇ ಹೆಸರನ್ನು ಉಲ್ಲೇಖಿಸದೇ ಮಾತನಾಡಿದ್ದು, ಒತ್ತಡಗಳನ್ನು ನಿರ್ವಹಿಸುವ ಆಂತರಿಕ ಶಕ್ತಿಯನ್ನು ಜನರು ಗಳಿಸಿಕೊಳ್ಳಲು…

Read More