ಬೆಳಗಾವಿಗೆ ಬರಾಕ್‌ ಒಬಾಮಾ?

ಬೆಂಗಳೂರು: ಬರುವ ಡಿಸೆಂಬರ್‌ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್‌, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್‌ ಸಭೆ ನಡೆಸಲಿದ್ದಾರೆ.ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ ಮಾತ ನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ…

Read More