ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು
ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರವೃತ್ತಿ ಹಲವೆಡೆ ಕಂಡುಬರುತ್ತಿದೆ. ಇಂತಹ ಪ್ರವೃತ್ತಿ ಮುಸ್ಲಿಂರಿಗೆ ಯಾಕೆ ಬರುತ್ತೆ? ಹಿಂದೂಗಳೂ ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆಯೇನಾಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ…