ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ರಾಜೀನಾಮೆ ಯಾವಾಗ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕೆಐಎಡಿಬಿ ಭೂ ಹಗರಣದಲ್ಲಿ ಸೈಟನ್ನು ಪ್ರಿಯಾಂಕ್ ಖರ್ಗೆ ಹಿಂದಿರುಗಿರಿಸೋದು ನ್ಯಾಯಕ್ಕೆ ಸಿಕ್ಕ ಮತ್ತೊಂದು ಗೆಲುವಾಗಿದೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ರಾಜೀನಾಮೆ ಯಾವಾಗ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಿಯಾಂಕ್ ಖರ್ಗೆ ಅವರು ಕೆಐಎಡಿಬಿ ಭೂ ಹಗರಣದಲ್ಲಿ ಸೈಟುಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿರುವುದು, ಸಿದ್ಧರಾಮಯ್ಯ ಅವರ ಮುಡಾ ಹಗರಣದ ನಂತ್ರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಘಟನೆಯಾಗಿದೆ. ಇದು ನ್ಯಾಯಕ್ಕೆ ಸಿಕ್ಕ ಮತ್ತೊಂದು…

Read More