ನಾಳೆ ರಾಜ್ಯಾದ್ಯಂತ ‘PSI’ ನೇಮಕಾತಿ ಪರೀಕ್ಷೆ

ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ…

Read More