ಮಣಿಪುರ | ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ: ಐದು ದಿನ ಇಂಟರ್‌ನೆಟ್‌ ಸೇವೆ ಸ್ಥಗಿತ

ಇಂಫಾಲ: ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಡ್ರೋನ್‌ ದಾಳಿಯ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಐದು ದಿನಗಳ ಕಾಲ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳನ್ನು ಹಂಚಿಕೊಳ್ಳುವುದು, ದ್ವೇಷದ ಭಾಷಣ ಮತ್ತು ದ್ವೇಷದ ವಿಡಿಯೊಗಳು ಹರಿದಾಡುವುದನ್ನು ತಡೆಯುವ ಉದ್ದೇಶದಿಂದ ಇಂಟರ್‌ನೆಟ್‌ ಸೇವೆಗೆ ನಿರ್ಬಂಧ ಹೇರಿರುವುದಾಗಿ ರಾಜ್ಯ ಗೃಹ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ. ಮೊಬೈಲ್‌ ಇಂಟರ್‌ನೆಟ್‌, ಲೀಸ್‌ ಲೈನ್‌ಗಳು, ಬ್ರಾಡ್‌ಬ್ಯಾಂಡ್‌ ಮತ್ತು ವಿಪಿಎನ್‌ ಸಂಪರ್ಕ ಸೇವೆಗಳನ್ನು ಸೆ.10 ರ ಮಧ್ಯಾಹ್ನ 3 ಗಂಟೆಯಿಂದ ಸೆ.15ರ ಮಧ್ಯಾಹ್ನ…

Read More