ನಟ ಸುದೀಪ್ ತಾಯಿ ಸರೋಜಾ ನಿಧನ

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್…

Read More