ಟ್ರಾಫಿಕ್ ರೂಲ್ಸ್ ಪಾಲಿಸದಿದ್ರೆ ಲೈಸೆನ್ಸ್ ಕ್ಯಾನ್ಸಲ್ :ಸಿದ್ದರಾಮಯ್ಯ

ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು…

Read More

ಗಣೇಶ ವಿಸರ್ಜನೆ: ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪರ್ಯಾಯ ವ್ಯವಸ್ಥೆ

ಬೆಂಗಳೂರು, ಸೆಪ್ಟಂಬರ್ 11: ಬೆಂಗಳೂರಿನ ನಾನಾ ಕಡೆಗಳಲ್ಲಿ ಅದ್ಧೂರಿ ಗಣೇಶ ಪ್ರತಿಷ್ಠಾಪನೆ ನಡೆದಿತ್ತು. ಇಂದು ಸೆಪ್ಟಂಬರ್ 11ರಂದು ಬುಧವಾರ ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಸವಾರರ ಹಿತದೃಷ್ಟಿಯಿಂದ ಇಂದು ಮಧ್ಯಾಹ್ನದಿಂದ ರಾತ್ರಿ 1:00 ಗಂಟೆಯವರೆಗೆ ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ರಸ್ತೆಗಳಿಗೆ ವ್ಯವಸ್ಥೆ ಮಾಡಲಾಗಿದೆ. ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ * ನಾಗವಾರ ಮುಖ್ಯ…

Read More