ಪ್ರಿಯಾಂಕಾ ಗಾಂಧಿ’ಗೆ ಟಿಕೆಟ್ ಘೋಷಣೆ

ನವದೆಹಲಿ: ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ್ದರಿಂದ ವಯನಾಡು ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರಕ್ಕೆಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಎಐಸಿಸಿ ಜನರಲ್ ಸೆಕ್ರೇಟರಿ ಅವರು ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ಈ ಕೆಳಕಂಡ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ…

Read More